ಕೀರ್ತನೆಗಳು 30:7 - ಕನ್ನಡ ಸತ್ಯವೇದವು J.V. (BSI)7 ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪ್ರಭು, ನಿನ್ನ ಕೃಪೆ ನನ್ನ ಗುಡ್ಡಕ್ಕೆ ಅಡಿಬಂಡೆ I ನಿನ್ನ ಮುಖ ಮರೆಯಾದುದೆ ನಾ ಕಳವಳಗೊಂಡೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನೇ, ನಾನು ನಿನ್ನ ಕೃಪೆಗೆ ಪಾತ್ರನಾಗಿದ್ದಾಗ ನನ್ನನ್ನು ಯಾವುದೂ ಸೋಲಿಸಲಾರದು ಎಂದುಕೊಂಡೆನು. ಆದರೆ ನೀನು ನನಗೆ ವಿಮುಖನಾದಾಗ ಭಯದಿಂದ ನಡುಗತೊಡಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರೇ, ನಿಮ್ಮ ದಯೆಯಿಂದ ನನ್ನ ರಾಜ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀರಿ ಆದರೆ ನೀವು ನಿಮ್ಮ ಮುಖವನ್ನು ಮರೆಮಾಡಲು ನಾನು ಕಳವಳಗೊಂಡೆನು. ಅಧ್ಯಾಯವನ್ನು ನೋಡಿ |