ಕೀರ್ತನೆಗಳು 31:16 - ಕನ್ನಡ ಸತ್ಯವೇದವು J.V. (BSI)16 ನಿನ್ನ ಸೇವಕನನ್ನು ಪ್ರಸನ್ನಮುಖದಿಂದ ನೋಡು; ಪ್ರೀತಿಯಿಂದ ನನ್ನನ್ನು ರಕ್ಷಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನ್ನ ಸೇವಕನನ್ನು ಪ್ರಸನ್ನಮುಖದಿಂದ ನೋಡು; ಪ್ರೀತಿಯಿಂದ ನನ್ನನ್ನು ರಕ್ಷಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬೆಳಗಿಸಲಿ ದಾಸನನು ನಿನ್ನ ಮುಖತೇಜವು I ಕಾಪಾಡಲಿ ಎನ್ನನು ನಿನ್ನನಂತ ಪ್ರೇಮವು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದಯವಿಟ್ಟು ನಿನ್ನ ಸೇವಕನನ್ನು ಸ್ವೀಕರಿಸಿಕೊ. ಕರುಣೆಯಿಂದ ನನ್ನನ್ನು ರಕ್ಷಿಸು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿಮ್ಮ ಮುಖವು ನಿಮ್ಮ ಸೇವಕನ ಮೇಲೆ ಪ್ರಕಾಶಿಸಲಿ; ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನನ್ನನ್ನು ರಕ್ಷಿಸಿರಿ. ಅಧ್ಯಾಯವನ್ನು ನೋಡಿ |