ಕೀರ್ತನೆಗಳು 31:18 - ಕನ್ನಡ ಸತ್ಯವೇದವು J.V. (BSI)18 ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ ಕೊಬ್ಬಿನಿಂದಲೂ ಅವರಿಗೆ ವಿರೋಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ ಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸೇದಿಹೋಗಲಿ ಸಜ್ಜನರ ವಿರುದ್ಧ ಸುಳ್ಳಾಡುವ ನಾಲಿಗೆ I ಬಿದ್ದುಹೋಗಲಿ, ಸೊಕ್ಕಿನಿಂದವರನು ಧಿಕ್ಕರಿಸುವ ನಾಲಿಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಕೆಡುಕರು ಜಂಬಕೊಚ್ಚಿಕೊಳ್ಳುತ್ತಾ ಒಳ್ಳೆಯವರ ಬಗ್ಗೆ ಸುಳ್ಳು ಹೇಳುವರು. ಅವರು ದುರಹಂಕಾರಿಗಳಾಗಿದ್ದಾರೆ; ಅವರ ಸುಳ್ಳುತುಟಿಗಳು ಮೌನಗೊಳ್ಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ, ಕಠಿಣವಾಗಿಯೂ ಮಾತನಾಡುವ ಸುಳ್ಳಿನ ತುಟಿಗಳು ಮೌನವಾಗಲಿ. ಅಧ್ಯಾಯವನ್ನು ನೋಡಿ |