ಕೀರ್ತನೆಗಳು 31:24 - ಕನ್ನಡ ಸತ್ಯವೇದವು J.V. (BSI)24 ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ; ನಿಮ್ಮ ಹೃದಯವು ಧೈರ್ಯದಿಂದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ; ನಿಮ್ಮ ಹೃದಯವು ಧೈರ್ಯದಿಂದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪ್ರಭುವಿಗಾಗಿ ಕಾದಿಹ ಜನರೆ, ನಿಮಗಿರಲಿ ಅಭಯ I ಧೈರ್ಯದಿಂದಿರಲಿ ನಿರುತ ನಿಮ್ಮೆಲ್ಲರ ಹೃದಯ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೆಹೋವನನ್ನು ನಿರೀಕ್ಷಿಸಿಕೊಂಡಿರುವವರೇ, ದೃಢವಾಗಿಯೂ ಧೈರ್ಯವಾಗಿಯೂ ಇರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೆಹೋವ ದೇವರಲ್ಲಿ ನಿರೀಕ್ಷಿಸುವವರೆಲ್ಲರೂ ದೃಢವಾಗಿರಿ; ನಿಮ್ಮ ಹೃದಯವು ಧೈರ್ಯದಿಂದ ಇರಲಿ. ಅಧ್ಯಾಯವನ್ನು ನೋಡಿ |