ಕೀರ್ತನೆಗಳು 33:10 - ಕನ್ನಡ ಸತ್ಯವೇದವು J.V. (BSI)10 ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ವ್ಯರ್ಥವಾಗಿಪನು ಪ್ರಭು ರಾಷ್ಟ್ರಯೋಜನೆಗಳನು I ನಿರರ್ಥಕವಾಗಿಪನು ಜನರ ದುಷ್ಟಸಂಕಲ್ಪಗಳನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನು ಜನಾಂಗಗಳ ಉದ್ದೇಶಗಳನ್ನು ವ್ಯರ್ಥಗೊಳಿಸಬಲ್ಲನು; ಅವರ ಆಲೋಚನೆಗಳನ್ನು ನಿಷ್ಪಲ ಮಾಡಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವರು; ಜನರ ದುರುದ್ದೇಶಗಳನ್ನು ನಿಷ್ಪಲ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |