ಕೀರ್ತನೆಗಳು 33:12 - ಕನ್ನಡ ಸತ್ಯವೇದವು J.V. (BSI)12 ಯಾವ ಜನರಿಗೆ ಯೆಹೋವನೇ ದೇವರಾಗಿದ್ದಾನೋ ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ I ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು. ಯಾಕೆಂದರೆ ಆತನು ಅವರನ್ನು ಸ್ವಕೀಯರನ್ನಾಗಿ ಆರಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರು ಯಾರ ದೇವರಾಗಿದ್ದಾರೋ, ಅಂಥ ಭಾಗ್ಯವಂತರು. ದೇವರು ತಮಗಾಗಿ ಆಯ್ದುಕೊಂಡ ಜನರೂ ಭಾಗ್ಯವಂತರು. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.