ಕೀರ್ತನೆಗಳು 33:14 - ಕನ್ನಡ ಸತ್ಯವೇದವು J.V. (BSI)14 ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸ್ಥಾವರ ಸಿಂಹಾಸನದಿಂದ ನೋಡುತಿಹನು I ಸರ್ವ ಭೂನಿವಾಸಿಗಳನು ಪರಿಶೀಲಿಸುತಿಹನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆತನು ತನ್ನ ಮಹಾಸಿಂಹಾಸನದಿಂದ ಭೂನಿವಾಸಿಗಳೆಲ್ಲರನ್ನು ನೋಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ತಮ್ಮ ನಿವಾಸ ಸ್ಥಳದಿಂದ ಭೂನಿವಾಸಿಗಳೆಲ್ಲರ ಮೇಲೆ ಕಣ್ಣಿಡುತ್ತಾರೆ. ಅಧ್ಯಾಯವನ್ನು ನೋಡಿ |