ಕೀರ್ತನೆಗಳು 33:17 - ಕನ್ನಡ ಸತ್ಯವೇದವು J.V. (BSI)17 ಜೀವರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಪ್ರಾಣರಕ್ಷಣೆಗೆ ಸಾಲದು ಅಶ್ವದಳ I ಆತ್ಮರಕ್ಷಣೆಗೆ ಬಾರದು ಅಶ್ವಬಲ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯುದ್ಧದಲ್ಲಿ ದೊರೆಯುವ ಜಯ ಕುದುರೆಗಳಿಂದಲ್ಲ. ಅವುಗಳ ಬಲವು ನಿನ್ನನ್ನು ರಕ್ಷಿಸಲಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಬಿಡುಗಡೆಗೆ ಕುದುರೆಯ ಬಲ ವ್ಯರ್ಥವಾಗಿದೆ; ಅದಕ್ಕೆ ಮಹಾಶಕ್ತಿ ಇದ್ದರೂ ಅದು ರಕ್ಷಿಸಲಾರದು. ಅಧ್ಯಾಯವನ್ನು ನೋಡಿ |