ಕೀರ್ತನೆಗಳು 33:20 - ಕನ್ನಡ ಸತ್ಯವೇದವು J.V. (BSI)20 ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ ಗುರಾಣಿಯೂ ಆತನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕಾದಿದೆ ಎನ್ನ ಮನ ಪ್ರಭುವಿಗಾಗಿ I ಆತನಿಹನು ಎನಗೆ ಗುರಾಣಿಯಾಗಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದ್ದರಿಂದ ಯೆಹೋವನಿಗಾಗಿಯೇ ಕಾದುಕೊಂಡಿರುತ್ತೇವೆ. ಆತನೇ ನಮ್ಮ ಸಹಾಯಕನೂ ಗುರಾಣಿಯೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಮ್ಮ ಪ್ರಾಣವು ಯೆಹೋವ ದೇವರಿಗಾಗಿ ಕಾದಿದೆ; ನಮ್ಮ ಸಹಾಯವೂ ನಮ್ಮ ಗುರಾಣಿಯೂ ಅವರೇ. ಅಧ್ಯಾಯವನ್ನು ನೋಡಿ |