ಕೀರ್ತನೆಗಳು 33:4 - ಕನ್ನಡ ಸತ್ಯವೇದವು J.V. (BSI)4 ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸತ್ಯವಾದುದು ಆತನ ಪವಿತ್ರ ವಾಕ್ಯ I ಸ್ತುತ್ಯವಾದುದು ಆತನ ಪುನೀತ ಕಾರ್ಯ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನ ವಾಕ್ಯವು ಸತ್ಯವಾದದ್ದು! ಆತನ ಕಾರ್ಯಗಳೆಲ್ಲಾ ಭರವಸೆಗೆ ಯೋಗ್ಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ ಯೆಹೋವ ದೇವರ ವಾಕ್ಯವು ಯಥಾರ್ಥವೂ ಸತ್ಯವೂ ಆಗಿರುತ್ತವೆ. ಅವರ ಮಾಡುವ ಎಲ್ಲಾ ಕೆಲಸಗಳಲ್ಲಿಯೂ ನಂಬಿಗಸ್ತರಾಗಿರುತ್ತಾರೆ. ಅಧ್ಯಾಯವನ್ನು ನೋಡಿ |