ಕೀರ್ತನೆಗಳು 34:21 - ಕನ್ನಡ ಸತ್ಯವೇದವು J.V. (BSI)21 ದುಷ್ಟನ ಕೆಡುಕು ಅವನನ್ನೇ ಕೊಲ್ಲುವದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದುರ್ಜನರೆಲ್ಲರೂ ತುತ್ತಾಗುವರು ತಮ್ಮ ಕೇಡಿಗೆ I ಸಜ್ಜನರ ಶತ್ರುಗಳು ಗುರಿಯಾಗುವರು ದಂಡನೆಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದುಷ್ಟರಾದರೋ ಆಪತ್ತುಗಳಿಂದ ಸಾಯುವರು. ನೀತಿವಂತರ ವೈರಿಗಳು ನಾಶವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಕೇಡು ದುಷ್ಟನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಶಿಕ್ಷೆಗೆ ಒಳಗಾಗುವರು. ಅಧ್ಯಾಯವನ್ನು ನೋಡಿ |