ಕೀರ್ತನೆಗಳು 34:22 - ಕನ್ನಡ ಸತ್ಯವೇದವು J.V. (BSI)22 ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ತನ್ನ ದಾಸರನು ಉದ್ಧಾರಮಾಡದಿರನು ಪ್ರಭು I ತನ್ನ ಶರಣರೊಳೊಬ್ಬರನು ದಂಡಿಸನಾ ವಿಭು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೋವನು ತನ್ನ ಸೇವಕರ ಪ್ರಾಣವನ್ನು ರಕ್ಷಿಸುವನು. ಆತನನ್ನು ಆಶ್ರಯಿಸಿಕೊಂಡಿರುವವರಲ್ಲಿ ಒಬ್ಬರಾದರೂ ನಾಶವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೆಹೋವ ದೇವರು ತಮ್ಮ ಸೇವಕರ ಪ್ರಾಣವನ್ನು ವಿಮೋಚಿಸುತ್ತಾರೆ; ದೇವರನ್ನು ಆಶ್ರಯಿಸುವವರು ಯಾರೂ ಶಿಕ್ಷೆಗೆ ಒಳಗಾಗುವುದಿಲ್ಲ. ಅಧ್ಯಾಯವನ್ನು ನೋಡಿ |