ಕೀರ್ತನೆಗಳು 34:3 - ಕನ್ನಡ ಸತ್ಯವೇದವು J.V. (BSI)3 ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬನ್ನಿ, ಕೊಂಡಾಡುವ ಪ್ರಭು ದೇವನನು II ಘನಪಡಿಸೋಣ ಅವನ ಶ್ರೀನಾಮವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನನ್ನೊಂದಿಗೆ ಯೆಹೋವನನ್ನು ಸ್ತುತಿಸಿರಿ. ನಾವು ಒಟ್ಟಾಗಿ ಆತನ ಹೆಸರನ್ನು ಸನ್ಮಾನಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನನ್ನ ಸಂಗಡ ಯೆಹೋವ ದೇವರನ್ನು ಮಹಿಮೆಪಡಿಸಿರಿ; ನಾವು ಒಟ್ಟಾಗಿ ಅವರ ಹೆಸರನ್ನು ಘನಪಡಿಸೋಣ. ಅಧ್ಯಾಯವನ್ನು ನೋಡಿ |