ಕೀರ್ತನೆಗಳು 35:11 - ಕನ್ನಡ ಸತ್ಯವೇದವು J.V. (BSI)11 ನ್ಯಾಯವಿರುದ್ಧಸಾಕ್ಷಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸುಳ್ಳುಸಾಕ್ಷಿಗಳೆದ್ದಿಹರು ನನಗೆ ವಿರುದ್ಧ I ಹೊರಿಸುತಿಹರು ನನಗೇ ತಿಳಿಯದ ಅಪರಾಧ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸುಳ್ಳುಸಾಕ್ಷಿಗಳು ನನಗೆ ಕೇಡುಮಾಡಬೇಕೆಂದಿದ್ದಾರೆ. ನನಗೆ ತಿಳಿಯದ ವಿಷಯಗಳ ಮೇಲೆ ಅವರು ಪ್ರಶ್ನೆಗಳನ್ನು ಕೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸುಳ್ಳುಸಾಕ್ಷಿಗಳು ನನಗೆ ಎದುರಾಗಿ ಎದ್ದು, ನಾನು ತಿಳಿಯದವುಗಳ ಬಗ್ಗೆ ಪ್ರಶ್ನೆ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |