ಕೀರ್ತನೆಗಳು 35:12 - ಕನ್ನಡ ಸತ್ಯವೇದವು J.V. (BSI)12 ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಎಸಗುತಿಹರು ಉಪಕಾರಕೆ ಅಪಕಾರ I ಮಾಡಿಹರೆನ್ನನು ನಿರ್ಗತಿಕ ಪಿಂಜಾರ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ಅವರಿಗೆ ಉಪಕಾರಗಳನ್ನು ಮಾಡಿದ್ದರೂ ಅವರು ನನಗೆ ಅಪಕಾರಗಳನ್ನೇ ಮಾಡುತ್ತಾರೆ. ಯೆಹೋವನೇ, ನನಗೆ ಯೋಗ್ಯವಾದವುಗಳನ್ನು ದಯಪಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನನ್ನ ಉಪಕಾರಕ್ಕೆ ಬದಲಾಗಿ ನನಗೆ ಕೇಡನ್ನು ಮಾಡಿ ನನ್ನನ್ನು ದುಃಖದಲ್ಲಿರುವವರಂತೆ ಬಿಟ್ಟುಬಿಟ್ಟಿದ್ದರೆ ಅಧ್ಯಾಯವನ್ನು ನೋಡಿ |