Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:2 - ಕನ್ನಡ ಸತ್ಯವೇದವು J.V. (BSI)

2 ಖೇಡ್ಯಗುರಾಣಿಗಳನ್ನು ಹಿಡಿದುಕೊಂಡು ನನಗೆ ಸಹಾಯಕನಾಗಿ ನಿಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಖೇಡ್ಯ ಮತ್ತು ಗುರಾಣಿಯನ್ನು ಹಿಡಿದುಕೊಂಡು, ನನಗೆ ಸಹಾಯಕನಾಗಿ ನಿಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಖಡ್ಗ ಗುರಾಣಿಗಳನು ಧರಿಸಿಕೊ I ನನಗೆ ರಕ್ಷಣೆಯಾಗಿ ನಿಂತುಕೊ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನೇ, ಗುರಾಣಿಗಳನ್ನು ಹಿಡಿದುಕೊಂಡು ನನಗೆ ಸಹಾಯಕನಾಗಿ ನಿಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಗುರಾಣಿಯನ್ನೂ ಖಡ್ಗವನ್ನೂ ಹಿಡಿದುಕೊಂಡು ನನ್ನ ಸಹಾಯಕ್ಕೆ ಎದ್ದು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:2
6 ತಿಳಿವುಗಳ ಹೋಲಿಕೆ  

ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕಗಳ ಮರೆಯನ್ನು ಆಶ್ರಯಿಸಿಕೊಳ್ಳುವಿ. ಆತನ ಸತ್ಯತೆಯೇ ನಿನಗೆ ಖೇಡ್ಯವೂ ಗುರಾಣಿಯೂ ಆಗಿದೆ.


ಯೆಹೋವನು ಶೂರನಂತೆ ಹೊರಟು ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು; ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.


ಯೆಹೋವನು ಯುದ್ಧಶೂರನು; ಆತನ ನಾಮಧೇಯವು ಯೆಹೋವನೇ.


ಯೆಹೋವನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ, ಭೂವಿುಯನ್ನೆಲ್ಲಾ ಹಾಳುಮಾಡುವದಕ್ಕಾಗಿ ಬಂದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು