ಕೀರ್ತನೆಗಳು 35:20 - ಕನ್ನಡ ಸತ್ಯವೇದವು J.V. (BSI)20 ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕೆಡಿಸುವದಕ್ಕೆ ಮೋಸವನ್ನು ಕಲ್ಪಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸಮಾಧಾನಕರವಲ್ಲ ಅವರಾಡುವ ನುಡಿಗಳು I ಮುಗ್ಧನಾಡಿಗರನು ಮೋಸಗೊಳಿಸುವಾ ಮಾತುಗಳು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನನ್ನ ವೈರಿಗಳು ಶಾಂತಿಸ್ಥಾಪನೆಗಾಗಿ ಯಾವ ಆಲೋಚನೆಗಳನ್ನೂ ಮಾಡುತ್ತಿಲ್ಲ. ಈ ದೇಶದಲ್ಲಿ ಶಾಂತಿಯಿಂದಿರುವ ಜನರಿಗೆ ಕೇಡುಮಾಡಲು ಅವರು ಒಳಸಂಚುಗಳನ್ನು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರಾಗಿ ಬಾಳುವವರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ. ಅಧ್ಯಾಯವನ್ನು ನೋಡಿ |