ಕೀರ್ತನೆಗಳು 35:21 - ಕನ್ನಡ ಸತ್ಯವೇದವು J.V. (BSI)21 ಅವರು ನನ್ನನ್ನು ನೋಡಿ ಬಾಯಿಕಿಸಿದು - ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ ಅನ್ನುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರು ನನ್ನನ್ನು ನೋಡಿ ಬಾಯಿಕಿಸಿದು, “ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ” ಎಂದು ಅನ್ನುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಎನ್ನೀ ಪರಿಸ್ಥಿತಿಯನು ಕಂಡು ಅವರು ಬಾಯಿ ಕಿಸಿದು I ನುಡಿದರು, “ಆಹಾ! ಕಣ್ಣಾರೆ ಕಂಡೆವಲ್ಲಾ” ಎಂದು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನನ್ನ ವೈರಿಗಳು ನನ್ನನ್ನು ದೂಷಿಸುವರು. “ಆಹಾ! ನೀನು ಮಾಡುತ್ತಿರುವುದು ನಮಗೆ ಗೊತ್ತು!” ಎನ್ನುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಹೌದು, ಅವರು ತಮ್ಮ ಬಾಯನ್ನು ತೆರೆದು ನನಗೆ ವಿರೋಧವಾಗಿ, “ಆಹಾ, ಆಹಾ, ನಾವು ಕಣ್ಣಾರೆ ಕಂಡೆವು,” ಎನ್ನುತ್ತಾರೆ. ಅಧ್ಯಾಯವನ್ನು ನೋಡಿ |