ಕೀರ್ತನೆಗಳು 35:3 - ಕನ್ನಡ ಸತ್ಯವೇದವು J.V. (BSI)3 ನೀನು ಭಲ್ಲೆಯನ್ನೂ ಯುದ್ಧದ ಕೊಡಲಿಯನ್ನೂ ಹಿಡಿದು ನನ್ನನ್ನು ಹಿಂದಟ್ಟುವ ವೈರಿಗಳನ್ನು ಪ್ರತಿಭಟಿಸು; ನಾನೇ ನಿನ್ನನ್ನು ರಕ್ಷಿಸುವೆನೆಂದು ಅಭಯಕೊಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು, ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು; “ನಾನೇ ನಿನ್ನ ರಕ್ಷಣೆ” ಎಂದು ಅಭಯಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ತಡೆ ನೀನು ಬಿಲ್ಲು ಬರ್ಜಿಯಿಂದ ಬೆನ್ನಟ್ಟಿಬರುವ ವೈರಿಯನು I ನೀಡೆನ್ನ ಮನಕೆ, ನೀನೆ ರಕ್ಷಕನೆಂಬ ಅಭಯವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈಟಿಯನ್ನೂ ಭಲ್ಲೆಯನ್ನೂ ತೆಗೆದುಕೊ. ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿರುವ ವೈರಿಗಳೊಡನೆ ಹೋರಾಡು. “ನಾನು ನಿನ್ನನ್ನು ರಕ್ಷಿಸುತ್ತೇನೆ” ಎಂಬ ಅಭಯವಚನ ನೀಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಬರ್ಜಿಯನ್ನೂ ಭಲ್ಲೆಯನ್ನೂ ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿರಿ. “ನಾನೇ ನಿಮ್ಮ ರಕ್ಷಣೆ” ಎಂದು ನನಗೆ ಹೇಳಿರಿ. ಅಧ್ಯಾಯವನ್ನು ನೋಡಿ |