ಕೀರ್ತನೆಗಳು 35:5 - ಕನ್ನಡ ಸತ್ಯವೇದವು J.V. (BSI)5 ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ನೂಕಿಬಿಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬಿರುಗಾಳಿಗೆ ತರಗೆಲೆಯಂತೆ ತೂರಿಹೋಗಲಿ I ಪ್ರಭುವಿನ ದೂತನವರನು ಬೆನ್ನಟ್ಟಿ ಹೋಗಲಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವರು ಗಾಳಿಬಡಿದುಕೊಂಡು ಹೋಗುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಹಿಂದಟ್ಟಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ಗಾಳಿಗೆ ಹಾರುವ ಹೊಟ್ಟಿನ ಹಾಗೆ ಆಗಲಿ; ಯೆಹೋವ ದೇವರ ದೂತನು ಅವರನ್ನು ಹಿಂದಟ್ಟಲಿ. ಅಧ್ಯಾಯವನ್ನು ನೋಡಿ |