ಕೀರ್ತನೆಗಳು 36:8 - ಕನ್ನಡ ಸತ್ಯವೇದವು J.V. (BSI)8 ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರ ತೃಪ್ತಿ ನಿನ್ನ ಮಂದಿರದ ಸಮೃದ್ಧಿಯಿಂದ I ಅವರ ಪಾನೀಯ ನಿನ್ನ ಸಂಭ್ರಮ ಪ್ರವಾಹದಿಂದ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಿನ್ನ ಆಲಯದ ಸಮೃದ್ಧಿಯಿಂದ ಅವರು ನವಚೈತನ್ಯವನ್ನು ಪಡೆದುಕೊಳ್ಳುವರು. ನಿನ್ನ ಶ್ರೇಷ್ಠ ನದಿಯಲ್ಲಿ ಕುಡಿಯಲು ಅವರಿಗೆ ಆಸ್ಪದನೀಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿಮ್ಮ ಆಲಯದ ಸಮೃದ್ಧಿಯಿಂದ ಅವರು ಸಂತೃಪ್ತಿ ಹೊಂದುವರು; ನಿಮ್ಮ ಹರ್ಷ ನದಿಯಿಂದ ಅವರಿಗೆ ಕುಡಿಯಲು ಕೊಡುವಿರಿ. ಅಧ್ಯಾಯವನ್ನು ನೋಡಿ |