ಕೀರ್ತನೆಗಳು 37:13 - ಕನ್ನಡ ಸತ್ಯವೇದವು J.V. (BSI)13 ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಂಥವನ ಕಂಡು ಪ್ರಭು ನಸುನಗುತಿಹನು I ಅವನಿಗೊದಗಲಿಹ ಗತಿಯನು ಕಾಣುತಿಹನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ನಮ್ಮ ಒಡೆಯನು ಆ ದುಷ್ಟರನ್ನು ನೋಡಿ ನಗುವನು. ಅವರಿಗೆ ಬರಲಿರುವ ಆಪತ್ತುಗಳು ಆತನಿಗೆ ತಿಳಿದಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದುಷ್ಟನ ದಿವಸ ಬರುತ್ತದೆಂದು ತಿಳಿದು ಯೆಹೋವ ದೇವರು ನಗುತ್ತಾರೆ. ಅಧ್ಯಾಯವನ್ನು ನೋಡಿ |