ಕೀರ್ತನೆಗಳು 37:15 - ಕನ್ನಡ ಸತ್ಯವೇದವು J.V. (BSI)15 ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹಿಡಿದ ಕತ್ತಿ ಹಿಡಿದವರೆದೆಯನೆ ಇರಿವುದು I ಎತ್ತಿದ ಬಿಲ್ಲುಬಾಣ ಸಿಡಿದು ಮುರಿವುದು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಅವರ ಬಿಲ್ಲುಗಳು ಮುರಿದುಹೋಗುತ್ತವೆ. ಅವರ ಖಡ್ಗಗಳು ಅವರ ಹೃದಯಗಳಿಗೇ ನಾಟಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಅವರ ಖಡ್ಗ ಅವರ ಹೃದಯದಲ್ಲಿ ಇರಿದು ಬಿಡುವುದು; ಅವರ ಬಿಲ್ಲುಗಳು ಮುರಿದುಹೋಗುವವು. ಅಧ್ಯಾಯವನ್ನು ನೋಡಿ |