ಕೀರ್ತನೆಗಳು 37:16 - ಕನ್ನಡ ಸತ್ಯವೇದವು J.V. (BSI)16 ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ದುರುಳರ ವಿಪುಲ ಆಸ್ತಿಪಾಸ್ತಿಗಿಂತಲು I ಸತ್ಯವಂತರ ಬಡತನವೆನಿತೊ ಮಿಗಿಲು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದುಷ್ಟನ ಶ್ರೀಮಂತಿಕೆಗಿಂತಲೂ ನೀತಿವಂತನ ಬಡತನವೇ ಮೇಲು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದುಷ್ಟರ ಐಶ್ವರ್ಯಕ್ಕಿಂತ ನೀತಿವಂತರ ಅಲ್ಪವೇ ಲೇಸು. ಅಧ್ಯಾಯವನ್ನು ನೋಡಿ |