ಕೀರ್ತನೆಗಳು 37:18 - ಕನ್ನಡ ಸತ್ಯವೇದವು J.V. (BSI)18 ಯೆಹೋವನು ಸದ್ಭಕ್ತರ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವಾಸ್ತ್ಯವು ಶಾಶ್ವತವಾಗಿ ನಿಲ್ಲುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸಜ್ಜನರಿಗೆ ಸಿಗುವ ಸೊತ್ತು ಶಾಶ್ವತ I ಪ್ರಭುವಿಗೆ ಗೊತ್ತು ಅವರ ಬಾಳಿನಂತ್ಯ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೋವನು ತನ್ನ ಭಕ್ತರನ್ನು ಅವರ ಜೀವಮಾನ ಪೂರ್ತಿ ಕಾಪಾಡುವನು. ಅವರ ಭೂಮಿಯು ಸದಾಕಾಲ ಅವರದೇ ಆಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಿರ್ದೋಷಿಗಳು ತಮ್ಮ ದಿವಸಗಳನ್ನು ಯೆಹೋವ ದೇವರ ಪರಾಮರಿಕೆಯಲ್ಲಿ ಕಳೆಯುವರು. ನಿರಪರಾಧಿಯ ಬಾಧ್ಯತೆಯು ಯುಗಯುಗಕ್ಕೂ ಇರುವುದು. ಅಧ್ಯಾಯವನ್ನು ನೋಡಿ |