ಕೀರ್ತನೆಗಳು 37:23 - ಕನ್ನಡ ಸತ್ಯವೇದವು J.V. (BSI)23 ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಪ್ರಭುವಿಗೆ ಪ್ರಿಯವು ಮಾನವನ ಪ್ರವರ್ತನ I ಅವನ ನಡತೆಗೆ ಆತನೆ ಮಾರ್ಗದರ್ಶನ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೆಹೋವನು ನೀತಿವಂತನನ್ನು ತನ್ನ ಮಾರ್ಗದಲ್ಲಿ ನಡೆಸುವನು ಮತ್ತು ಅವನನ್ನು ಮೆಚ್ಚಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೆಹೋವ ದೇವರಲ್ಲಿ ಯಾರು ಹರ್ಷಿಸುತ್ತಾರೋ ಅವರ ಹೆಜ್ಜೆಗಳನ್ನು ಸ್ಥಿರಪಡಿಸುವರು. ಅಧ್ಯಾಯವನ್ನು ನೋಡಿ |