ಕೀರ್ತನೆಗಳು 37:26 - ಕನ್ನಡ ಸತ್ಯವೇದವು J.V. (BSI)26 ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ದಾನ ನೀಡುವನು, ಸಾಲ ನಿರಾಕರಿಸನು ಸಜ್ಜನನು I ಆತನ ಸಂತಾನ ಹೊಂದುವುದು ಆಶೀರ್ವಾದವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನೀತಿವಂತನು ಬೇರೆಯವರಿಗೆ ಉದಾರವಾಗಿ ಕೊಡುವನು. ಅವನ ಮಕ್ಕಳು ಆಶೀರ್ವಾದ ಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವರು ಯಾವಾಗಲೂ ಧಾರಾಳವಾಗಿ ಸಾಲ ಕೊಡುತ್ತಾರೆ; ನೀತಿವಂತನ ಸಂತತಿಯವರು ಆಶೀರ್ವಾದ ಹೊಂದುವರು. ಅಧ್ಯಾಯವನ್ನು ನೋಡಿ |