ಕೀರ್ತನೆಗಳು 37:28 - ಕನ್ನಡ ಸತ್ಯವೇದವು J.V. (BSI)28 ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಯೆಹೋವನು ನ್ಯಾಯವನ್ನು ಪ್ರೀತಿಸುವನು. ಆತನು ತನ್ನ ಭಕ್ತರನ್ನು ತೊರೆದುಬಿಡದೆ ಅವರನ್ನು ಯಾವಾಗಲೂ ಕಾಪಾಡುವನು. ದುಷ್ಟರನ್ನಾದರೋ ಆತನು ನಾಶಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ; ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು. ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು; ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು. ಅಧ್ಯಾಯವನ್ನು ನೋಡಿ |