ಕೀರ್ತನೆಗಳು 37:30 - ಕನ್ನಡ ಸತ್ಯವೇದವು J.V. (BSI)30 ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ; ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಸಜ್ಜನರ ಬಾಯಿ ಆಡುವುದು ಸುಜ್ಞಾನವನು I ಅವನ ನಾಲಿಗೆ ನುಡಿಯುವುದು ನ್ಯಾಯನೀತಿಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನೀತಿವಂತನು ಒಳ್ಳೆಯ ಬುದ್ಧಿವಾದ ಹೇಳುವನು. ಅವನ ತೀರ್ಮಾನಗಳು ನ್ಯಾಯಬದ್ಧವಾಗಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನೀತಿವಂತನ ಬಾಯಿ ಜ್ಞಾನವನ್ನು ನುಡಿಯುವುದು; ಅವನ ನಾಲಿಗೆ ನ್ಯಾಯವನ್ನು ಮಾತನಾಡುವುದು. ಅಧ್ಯಾಯವನ್ನು ನೋಡಿ |