Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:36 - ಕನ್ನಡ ಸತ್ಯವೇದವು J.V. (BSI)

36 ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ ಅವನು ಇಲ್ಲದೆ ಹೋಗಿದ್ದನು; ಅವನನ್ನು ಹುಡುಕಿದರೂ ಸಿಕ್ಕಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, ಅವನು ಇಲ್ಲದೆ ಹೋಗಿದ್ದನು, ಅವನನ್ನು ಹುಡುಕಿದರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಕ್ರಮೇಣ ನಾನು ಆ ಮಾರ್ಗವಾಗಿ ನಡೆಯಲು I ಕಾಣಲಿಲ್ಲ, ಗುರುತೂ ಇರಲಿಲ್ಲ ಹುಡುಕಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಸ್ವಲ್ಪಕಾಲದ ಮೇಲೆ ಅವನು ಇಲ್ಲವಾದನು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆದರೆ ಅವರು ಅಳಿದೇ ಹೋದರು; ಅವರನ್ನು ಹುಡುಕಿದೆನು; ಆದರೆ ಅವರು ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:36
12 ತಿಳಿವುಗಳ ಹೋಲಿಕೆ  

ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವದೇ ಇಲ್ಲ.


[ಈ ಜಯಗೀತಕ್ಕೆ ಕಾರಣವೇನಂದರೆ -] ಫರೋಹನ ಕುದುರೆಗಳೂ ರಥಗಳೂ ರಾಹುತರೂ ಸಮುದ್ರದಲ್ಲಿ ಹೊಕ್ಕು ನಡೆಯಲು ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರಮಾಡಿ ಮುಳುಗಿಸಿಬಿಟ್ಟನು; ಇಸ್ರಾಯೇಲ್ಯರಾದರೋ ಸಮುದ್ರದ ಮಧ್ಯದೊಳಗೆ ಒಣನೆಲದಲ್ಲಿ ನಡೆದುಹೋದರು.


ಅವನನ್ನು ಅಲ್ಲಿಂದ ಕಿತ್ತುಹಾಕಿದರೆ ಆ ಸ್ಥಳವು - ನಿನ್ನನ್ನು ಕಾಣೆ ಎಂದು ಬೊಂಕುವದು.


ದುಷ್ಟರೋ ಹಾಗಲ್ಲ; ಗಾಳಿ ಬಡುಕೊಂಡು ಹೋಗುವ ಹೊಟ್ಟಿನಂತಿದ್ದಾರೆ.


ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು; ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವದು.


ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.


ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವದಿಲ್ಲ; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು