ಕೀರ್ತನೆಗಳು 37:39 - ಕನ್ನಡ ಸತ್ಯವೇದವು J.V. (BSI)39 ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಸಜ್ಜನರ ಜೀವೋದ್ಧಾರ ಪ್ರಭುವಿನಿಂದ I ಆಪತ್ಕಾಲದಲಿ ಆಶ್ರಯ ಆತನಿಂದ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಯೆಹೋವನು ನೀತಿವಂತರನ್ನು ಕಾಪಾಡುತ್ತಾನೆ. ಅವರು ಆಪತ್ತಿನಲ್ಲಿರುವಾಗ ಆತನೇ ಅವರಿಗೆ ಆಶ್ರಯಸ್ಥಾನವಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ನೀತಿವಂತರ ರಕ್ಷಣೆಯು ಯೆಹೋವ ದೇವರಿಂದಲೇ; ಇಕ್ಕಟ್ಟಿನ ಕಾಲದಲ್ಲಿ ದೇವರೇ ಅವರ ಕೋಟೆ. ಅಧ್ಯಾಯವನ್ನು ನೋಡಿ |