Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:13 - ಕನ್ನಡ ಸತ್ಯವೇದವು J.V. (BSI)

13 ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ; ಮೂಕನಂತೆ ಬಾಯಿತೆರೆಯುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ; ಮೂಕನಂತೆ ಬಾಯಿ ತೆರೆಯುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನಂತು ಕೇಳದಿದ್ದೆ ಕಿವುಡನಂತೆ I ಮರು ಉತ್ತರಿಸದೆ ಮೌನವಿದ್ದೆ ಮೂಕನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ನಾನು ಕಿವುಡನಂತೆ ಕೇಳದವನಾಗಿದ್ದೇನೆ. ಮೂಕನಂತೆ ಮಾತಾಡದವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳುವುದಿಲ್ಲ; ತನ್ನ ಬಾಯಿ ತೆರೆಯದ ಮೂಕನ ಹಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:13
6 ತಿಳಿವುಗಳ ಹೋಲಿಕೆ  

ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.


ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.


ನಾನು ಮೌನವಾಗಿದ್ದೆನು; ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ಸಂಕಟವು ಹೆಚ್ಚಿತು.


ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.


ದುಷ್ಟರು ಬಲೆಯೊಡ್ಡಿದ್ದಾರೆ; ನಾನು ನಿನ್ನ ನೇಮಗಳನ್ನು ತಪ್ಪಿಹೋಗುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು