ಕೀರ್ತನೆಗಳು 38:14 - ಕನ್ನಡ ಸತ್ಯವೇದವು J.V. (BSI)14 ನಾನು ಕಿವಿಕೇಳಿಸದವನಂತೆಯೂ ಪ್ರತ್ಯುತ್ತರಕೊಡಲಾರದವನಂತೆಯೂ ಆದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಕಿವಿ ಕೇಳಿಸದವನಂತೆಯೂ, ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಹುದಹುದು ಕಿವಿ ಕೇಳಿಸದವನಂತಿದ್ದೆ I ಪ್ರತ್ಯುತ್ತರ ಕೊಡಲಾಗದವನಂತಿದ್ದೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ಕಿವಿಕೇಳಿಸದವನಂತೆಯೂ ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ಕಿವಿ ಕೇಳಿಸದವನಂತೆ ಇದ್ದೇನೆ. ನಾನು ಪ್ರತ್ಯುತ್ತರ ಕೊಡಲಾರದಂತೆಯೂ ಇದ್ದೇನೆ. ಅಧ್ಯಾಯವನ್ನು ನೋಡಿ |