Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:18 - ಕನ್ನಡ ಸತ್ಯವೇದವು J.V. (BSI)

18 ನಾನು ಅಪರಾಧಿಯೇ ಹೌದೆಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಾನಪರಾಧಿಯೆಂದು ನಿವೇದಿಸುವೆ I ಪಾಪಕ್ಕಾಗಿ ಪಶ್ಚಾತ್ತಾಪ ಪಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಅಪರಾಧಗಳನ್ನು ನಿನಗೆ ಅರಿಕೆ ಮಾಡಿಕೊಂಡಿದ್ದೇನೆ. ನನ್ನ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನನ್ನ ಅಕ್ರಮವನ್ನು ಅರಿಕೆ ಮಾಡುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:18
6 ತಿಳಿವುಗಳ ಹೋಲಿಕೆ  

ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವದು.


[ಹೀಗಿರುವಲ್ಲಿ] ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಅಪರಾಧಪಾಪಗಳನ್ನು ಪರಿಹರಿಸಿಬಿಟ್ಟಿ. ಸೆಲಾ.


ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.


ಅವನು ಮನುಷ್ಯರ ಮುಂದೆ ನಿಂತು - ನಾನು ಪಾಪಮಾಡಿ ನ್ಯಾಯವನ್ನು ಕೆಡಿಸಿದ್ದರೂ ಆತನು ಮುಯ್ಯಿ ತೀರಿಸದೆ


ನಾನು ಜನಸಮುದಾಯಕ್ಕೆ ಹೆದರಿದ್ದರಿಂದಾಗಲಿ ಕುಲೀನರ ತಿರಸ್ಕಾರವು ನನಗೆ ಭಯ ಹುಟ್ಟಿಸಿದ್ದರಿಂದಾಗಲಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು