ಕೀರ್ತನೆಗಳು 38:8 - ಕನ್ನಡ ಸತ್ಯವೇದವು J.V. (BSI)8 ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಜೋಮು ಹಿಡಿದಂತಿದೆ, ಜೀವ ಹಿಂಡಿದಂತಿದೆ I ಹೃದಯವೇದನೆಯಿಂದ ನರಳಾಡುತ್ತಿರುವೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನನಗೆ ಬಹಳ ನೋವಿರುವುದರಿಂದ ಜೋಮು ಹಿಡಿದಂತಿದೆ. ಹೃದಯದ ವೇದನೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಬಲಹೀನನಾಗಿದ್ದೇನೆ, ಬಹಳ ಜಜ್ಜಿ ಹೋಗಿದ್ದೇನೆ; ನನ್ನ ಹೃದಯದ ವೇದನೆಯಿಂದ ನರಳುತ್ತಾ ಇದ್ದೇನೆ. ಅಧ್ಯಾಯವನ್ನು ನೋಡಿ |