ಕೀರ್ತನೆಗಳು 4:7 - ಕನ್ನಡ ಸತ್ಯವೇದವು J.V. (BSI)7 ಧಾನ್ಯದ್ರಾಕ್ಷೆಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಅವರಿಗಿರುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಧಾನ್ಯದ್ರಾಕ್ಷಿಗಳ ಸುಗ್ಗಿಸಂತಸಕ್ಕಿಂತಲು I ಮಿಗಿಲಾನಂದ ತುಂಬಿಸಿರುವೆ ನೀ ಎನ್ನೆದೆಯೊಳು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಧಾನ್ಯಯವೂ ದ್ರಾಕ್ಷಿಯೂ ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಜನರಲ್ಲಿರುವ ಸಂತೋಷಕ್ಕಿಂತಲೂ ಅಧಿಕವಾದ ಆನಂದವನ್ನು ನೀನು ನನ್ನ ಹೃದಯದಲ್ಲಿ ತುಂಬಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಧಾನ್ಯವೂ ಹೊಸ ದ್ರಾಕ್ಷಾರಸವೂ ಸುಗ್ಗಿಕಾಲದಲ್ಲಿ ಸಮೃದ್ಧಿಯಾದಾಗ ಇರುವುದಕ್ಕಿಂತಲೂ ಅಧಿಕವಾದ ಆನಂದವನ್ನು ನೀವು ನನ್ನ ಹೃದಯದಲ್ಲಿ ಇಟ್ಟಿದ್ದೀರಿ. ಅಧ್ಯಾಯವನ್ನು ನೋಡಿ |