ಕೀರ್ತನೆಗಳು 40:8 - ಕನ್ನಡ ಸತ್ಯವೇದವು J.V. (BSI)8 ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ ಅಂದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ I ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ” II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ. ನಿನ್ನ ಉಪದೇಶಗಳನ್ನು ಹೃದಯದಲ್ಲಿಟ್ಟುಕೊಂಡಿದ್ದೇನೆ” ಅಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನನ್ನ ದೇವರೇ, ನಿಮ್ಮ ಚಿತ್ತವನ್ನು ಮಾಡಲು ಬಯಸುತ್ತೇನೆ; ನಿಮ್ಮ ನಿಯಮವು ನನ್ನ ಅಂತರಂಗದಲ್ಲಿ ಇದೆ.” ಅಧ್ಯಾಯವನ್ನು ನೋಡಿ |