ಕೀರ್ತನೆಗಳು 42:1 - ಕನ್ನಡ ಸತ್ಯವೇದವು J.V. (BSI)1 ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ ಹಾಗೆಯೇ ನನ್ನ ಮನವು ನಿನ್ನನ್ನು ಬಯಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಗಾಗಿ I ದಣಿದೆನ್ನ ಮನ ದೇವಾ, ಹಂಬಲಿಸುತಿದೆ ನಿನಗಾಗಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಬಯಸುವಂತೆಯೇ ನನ್ನ ಆತ್ಮವು ನಿನ್ನನ್ನು ಬಯಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವುದೋ, ಹಾಗೆಯೇ ನನ್ನ ಪ್ರಾಣವು ನಿಮ್ಮನ್ನು ಬಯಸುತ್ತದೆ. ಅಧ್ಯಾಯವನ್ನು ನೋಡಿ |