ಕೀರ್ತನೆಗಳು 42:10 - ಕನ್ನಡ ಸತ್ಯವೇದವು J.V. (BSI)10 ನನ್ನ ವಿರೋಧಿಗಳು - ನಿನ್ನ ದೇವರು ಎಲ್ಲಿ ಎಂದು ಯಾವಾಗಲೂ ನನ್ನನ್ನು ಗೇಲಿಮಾಡುವದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ನಿನ್ನ ದೇವನೆಲ್ಲಿ?” ಎಂದು ವಿರೋಧಿಗಳು ಸತತ ಹಂಗಿಸುವಾಗ I ನನ್ನೆಲುಬುಗಳು ಮುರಿದಂತಾಗುತ್ತದೆ ಆ ಜರೆಯ ಕೇಳಿದಾಗ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನನ್ನ ವಿರೋಧಿಗಳು ಸತತವಾಗಿ, “ನಿನ್ನ ದೇವರು ಎಲ್ಲಿ?” ಎಂದು ಕೇಳುವುದರಿಂದ ನನ್ನ ಮೂಳೆಗಳು ಮುರಿದಂತಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ನಿನ್ನ ದೇವರು ಎಲ್ಲಿ?” ಎಂದು ದಿನವೆಲ್ಲಾ ನನಗೆ ಹೇಳಿ ನನ್ನ ವೈರಿಗಳು ಅಪಹಾಸ್ಯ ಮಾಡುವುದರಿಂದ ನನ್ನ ಎಲಬುಗಳೆಲ್ಲಾ ಮುರಿದುಹೊದಂತೆ ಇವೆ. ಅಧ್ಯಾಯವನ್ನು ನೋಡಿ |