ಕೀರ್ತನೆಗಳು 43:3 - ಕನ್ನಡ ಸತ್ಯವೇದವು J.V. (BSI)3 ನಿನ್ನ ಸತ್ಯಪ್ರಸನ್ನತೆಗಳನ್ನು [ದೂತರನ್ನೋ ಎಂಬಂತೆ] ಕಳುಹಿಸು; ಅವೇ ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಸೇರಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕಳುಹಿಸು ನಿನ್ನ ಜ್ಯೋತಿಯನು, ನಿನ್ನ ಸತ್ಯವನ್ನು ನನ್ನ ನಡೆಸಲಿಕ್ಕೆ I ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ, ನಿನ್ನಯ ನಿವಾಸಕೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿನ್ನ ಬೆಳಕೂ ಸತ್ಯವೂ ನನ್ನ ಮೇಲೆ ಪ್ರಕಾಶಿಸಲಿ. ನಿನ್ನ ಬೆಳಕೂ ಸತ್ಯವೂ ನನಗೆ ಮಾರ್ಗದರ್ಶನ ನೀಡಲಿ. ಅವು ನನ್ನನ್ನು ನಿನ್ನ ಪವಿತ್ರ ಪರ್ವತಕ್ಕೂ ನಿನ್ನ ನಿವಾಸಕ್ಕೂ ನಡೆಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಮ್ಮ ಬೆಳಕನ್ನೂ ನಿಮ್ಮ ಸತ್ಯವನ್ನೂ ಕಳುಹಿಸಿರಿ; ಅವು ನನ್ನನ್ನು ನೀವು ವಾಸಿಸುವ ನಿಮ್ಮ ಪರಿಶುದ್ಧ ಪರ್ವತಕ್ಕೆ ನನ್ನನ್ನು ಬರಮಾಡಲಿ. ಅಧ್ಯಾಯವನ್ನು ನೋಡಿ |