ಕೀರ್ತನೆಗಳು 44:1 - ಕನ್ನಡ ಸತ್ಯವೇದವು J.V. (BSI)1 ದೇವರೇ, ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿನದಲ್ಲಿ ನೀನು ನಡಿಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರೇ, ಪೂರ್ವಕಾಲದಲ್ಲಿ ನೀನು ಮಾಡಿದ ಮಹತ್ಕಾರ್ಯಗಳ ಕುರಿತು ಕೇಳಿದ್ದೇವೆ. ಅವುಗಳ ಕುರಿತು ನಮ್ಮ ಪೂರ್ವಿಕರೇ ನಮಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರೇ, ನಾವು ನಮ್ಮ ಕಿವಿಯಾರೆ ಕೇಳಿದ್ದೇವೆ; ನೀವು ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿವಸಗಳಲ್ಲಿ ಮಾಡಿದ ಕಾರ್ಯವನ್ನು ನಮಗೆ ಅವರು ವಿವರಿಸಿದ್ದಾರೆ. ಅಧ್ಯಾಯವನ್ನು ನೋಡಿ |