ಕೀರ್ತನೆಗಳು 44:15 - ಕನ್ನಡ ಸತ್ಯವೇದವು J.V. (BSI)15 ದೂಷಕರ ನಿಂದಾವಚನಗಳಿಂದಲೂ ಮುಯ್ಯಿತೀರಿಸುವ ವೈರಿಗಳ ದೃಷ್ಟಿಯಿಂದಲೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದೂಷಕರ ನಿಂದಾವಚನಗಳಿಂದಲೂ, ಮುಯ್ಯಿತೀರಿಸುವ ವೈರಿಗಳ ದೃಷ್ಟಿಯಿಂದಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನನ್ನ ಕಣ್ಮುಂದಿದೆ ಈ ಅವಮಾನ ದಿನವೆಲ್ಲ I ಲಜ್ಜೆಯಿಂದ ನಾ ಮುಖ ಮುಚ್ಚಿಕೊಳ್ಳುವಂತಾಗಿದೆಯಲ್ಲಾ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾಚಿಕೆಯು ನನ್ನನ್ನು ಕವಿದುಕೊಂಡಿದೆ. ಅವಮಾನವು ದಿವವೆಲ್ಲಾ ನನ್ನೆದುರಿನಲ್ಲೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಂದಕನ ಮತ್ತು ದೂಷಕನ ಮಾತುಗಳಿಗೂ ಮುಯ್ಯಿಗೆ ಮುಯ್ಯಿ ತೀರಿಸುವ ಶತ್ರುವಿನ ನಿಮಿತ್ತವೂ, ಅಧ್ಯಾಯವನ್ನು ನೋಡಿ |