ಕೀರ್ತನೆಗಳು 44:19 - ಕನ್ನಡ ಸತ್ಯವೇದವು J.V. (BSI)19 ನೀನು ನಮ್ಮನ್ನು ಪರಾಜಯಪಡಿಸಿ ನಮ್ಮ ದೇಶವನ್ನು ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಕಾರ್ಗತ್ತಲು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದರೂ ನಮ್ಮನ್ನು ತಂದು ನಾಯಿನರಿಗಳ ಪಾಲಾಗಿಸಿರುವೆ I ಕಾರ್ಗತ್ತಲೆಮ್ಮನು ಸುತ್ತುವರಿಯುವಂತೆ ಮಾಡಿರುವೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ನರಿಗಳು ವಾಸಿಸುವ ಈ ಸ್ಥಳದಲ್ಲಿ ನೀನು ನಮ್ಮನ್ನು ಜಜ್ಜಿಹಾಕಿರುವೆ. ಮರಣದಂತೆ ಕತ್ತಲಾಗಿರುವ ಈ ಸ್ಥಳದಲ್ಲಿ ನೀನು ನಮ್ಮನ್ನು ತೊರೆದುಬಿಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೂ ನರಿಗಳ ವಾಸಸ್ಥಳದಂತೆ ನಮ್ಮ ದೇಶವಿದೆ. ಕಾರ್ಗತ್ತಲಿನ ನೆರಳು ನಮ್ಮನ್ನು ಮುಚ್ಚಿಬಿಟ್ಟಂತಿದೆ. ಅಧ್ಯಾಯವನ್ನು ನೋಡಿ |