ಕೀರ್ತನೆಗಳು 44:21 - ಕನ್ನಡ ಸತ್ಯವೇದವು J.V. (BSI)21 ಹೃದಯರಹಸ್ಯಗಳನ್ನು ಬಲ್ಲವನಾದ ದೇವರು ವಿಚಾರಿಸುತ್ತಿರಲಿಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದೇವರಿಗೆ ಇವು ಖಂಡಿತವಾಗಿ ತಿಳಿದಿವೆ. ನಮ್ಮ ಅಂತರಾಳದ ರಹಸ್ಯಗಳನ್ನು ಸಹ ಆತನು ಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದೇವರೇ ಹೃದಯದ ರಹಸ್ಯಗಳನ್ನು ತಿಳಿದಿರುವ ನಿಮಗೆ ಅವೆಲ್ಲವೂ ಮರೆಯಾಗಿರುತ್ತಿರಲಿಲ್ಲ. ಅಧ್ಯಾಯವನ್ನು ನೋಡಿ |