ಕೀರ್ತನೆಗಳು 44:4 - ಕನ್ನಡ ಸತ್ಯವೇದವು J.V. (BSI)4 ದೇವರೇ, ನೀನೇ ನನ್ನ ಅರಸನು; ಯಾಕೋಬವಂಶಕ್ಕೆ ಜಯಪ್ರದನಾಗು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯಕೋಬಿಗೆ ವಿಜಯ ಗಿಟ್ಟಿಸಿದಾತ I ನೀನಲ್ಲವೆ ದೇವಾ, ನನ್ನ ಅರಸ? II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನನ್ನ ದೇವರೇ, ನೀನೇ ನನ್ನ ರಾಜನು. ಆಜ್ಞಾಪಿಸಿ ಯಾಕೋಬನಿಗೆ ಜಯವನ್ನು ದಯಪಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವೇ ನನ್ನ ಅರಸರೂ ದೇವರೂ ಆಗಿದ್ದೀರಿ. ಯಾಕೋಬಿಗೆ ಜಯವನ್ನು ಆಜ್ಞಾಪಿಸುವ ದೇವರಾಗಿದ್ದೀರಿ. ಅಧ್ಯಾಯವನ್ನು ನೋಡಿ |