ಕೀರ್ತನೆಗಳು 44:5 - ಕನ್ನಡ ಸತ್ಯವೇದವು J.V. (BSI)5 ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು; ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು; ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಶತ್ರುಗಳನು ಸದೆಬಡಿವೆವು ನಿನ್ನ ಬೆಂಬಲದಿಂದ I ಎದುರಾಳಿಯನು ತುಳಿವೆವು ನಿನ್ನ ಆವೇಶದಿಂದ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿನ್ನ ಸಹಾಯದಿಂದಲೇ ನಮ್ಮ ಶತ್ರುಗಳನ್ನು ಹಿಂದಟ್ಟುವೆವು. ನಿನ್ನ ಹೆಸರಿನಿಂದ, ನಮ್ಮ ಶತ್ರುಗಳ ಮೇಲೆ ನಡೆದಾಡುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿಮ್ಮಿಂದ ನಮ್ಮ ವೈರಿಗಳನ್ನು ದಬ್ಬುವೆವು; ನಿಮ್ಮ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು. ಅಧ್ಯಾಯವನ್ನು ನೋಡಿ |