ಕೀರ್ತನೆಗಳು 44:8 - ಕನ್ನಡ ಸತ್ಯವೇದವು J.V. (BSI)8 ದೇವರೇ ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು. ಸೆಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಿನ್ನಲ್ಲಿಯೇ ದೇವಾ, ಹೆಮ್ಮೆಪಡುವೆವು ಸತತ I ನಿನ್ನ ನಾಮವನೆ ಸಂಕೀರ್ತಿಸುವೆವು ನಿರುತ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದಿನವೆಲ್ಲಾ ದೇವರನ್ನು ಕೊಂಡಾಡಿದೆವು. ನಿನ್ನ ಹೆಸರನ್ನು ಸದಾಕಾಲ ಸ್ತುತಿಸುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇವರಲ್ಲಿ ದಿನವೆಲ್ಲಾ ನಾವು ಹಿಗ್ಗುತ್ತಿದ್ದೇವೆ; ನಿಮ್ಮ ಹೆಸರನ್ನು ಯುಗಯುಗಕ್ಕೂ ಕೊಂಡಾಡುವೆವು. ಅಧ್ಯಾಯವನ್ನು ನೋಡಿ |