ಕೀರ್ತನೆಗಳು 45:15 - ಕನ್ನಡ ಸತ್ಯವೇದವು J.V. (BSI)15 ಅವರು ಸಂಭ್ರಮೋತ್ಸವದಿಂದ ಬಂದು ಅರಮನೆಯೊಳಕ್ಕೆ ಪ್ರವೇಶಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರು ಉಲ್ಲಾಸದಿಂದಲೂ, ಸಂತೋಷದಿಂದಲೂ ಬಂದು, ಅರಮನೆಯೊಳಗೆ ಪ್ರವೇಶಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗಮಿಸುತಿಹರಿದೋ ಸಂಭ್ರಮ ಸಡಗರದಿಂದ I ಪ್ರವೇಶಿಸುತಿಹರು ಅರಮನೆಯನು ಉತ್ಸಾಹದಿಂದ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅವರು ಸಂತೋಷದಿಂದಲೂ ಉಲ್ಲಾಸದಿಂದಲೂ ರಾಜನ ಅರಮನೆಯೊಳಕ್ಕೆ ಪ್ರವೇಶಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ಆಕೆಯನ್ನು ತರುತ್ತಿದ್ದಾರೆ. ಹೀಗೆ ಅವರು ರಾಜಭವನದೊಳಗೆ ಪ್ರವೇಶಿಸುವರು. ಅಧ್ಯಾಯವನ್ನು ನೋಡಿ |