ಕೀರ್ತನೆಗಳು 46:2 - ಕನ್ನಡ ಸತ್ಯವೇದವು J.V. (BSI)2 ಆದದರಿಂದ ಭೂವಿುಯು ಮಾರ್ಪಟ್ಟರೂ ಬೆಟ್ಟಗಳು ಸಮುದ್ರದಲ್ಲಿ ಮುಣುಗಿಹೋದರೂ ನಮಗೇನೂ ಭಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕಡಲಲ್ಲಿ ಗುಡ್ಡಗಳು ಮುಳುಗಿದರೂ ದಿಗಿಲಿಲ್ಲ I ಪೊಡವಿ ಕಂಪಿಸಿದರು ನಮಗೇನು ಭಯವಿಲ್ಲ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದ್ದರಿಂದ ಭೂಮಿಯು ಕಂಪಿಸಿದರೂ ಬೆಟ್ಟಗಳು ಸಮುದ್ರದಲ್ಲಿ ಮುಳುಗಿದರೂ, ಅಧ್ಯಾಯವನ್ನು ನೋಡಿ |