ಕೀರ್ತನೆಗಳು 46:8 - ಕನ್ನಡ ಸತ್ಯವೇದವು J.V. (BSI)8 ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ಪ್ರಳಯವನ್ನು ನಡಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪ್ರಭುವಿನ ಕಾರ್ಯಗಳ ನೋಡಬನ್ನಿ I ಇಳೆಯೊಳಗೆಸಗಿದ ಪವಾಡಗಳನು ನೋಡಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಬನ್ನಿರಿ, ಯೆಹೋವನ ಕಾರ್ಯಗಳನ್ನು ನೋಡಿರಿ; ಭೂಮಿಯ ಮೇಲೆ ಆತನು ಮಾಡುತ್ತಿರುವ ಭಯಂಕರವಾದ ಕಾರ್ಯಗಳನ್ನು ನೋಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಬನ್ನಿರಿ, ಯೆಹೋವ ದೇವರ ಕಾರ್ಯಗಳನ್ನು ನೋಡಿರಿ. ಅವರು ಭೂಮಿಯಲ್ಲಿ ಎಂಥಾ ಅತಿಶಯಗಳನ್ನು ಉಂಟುಮಾಡಿದ್ದಾರೆ. ಅಧ್ಯಾಯವನ್ನು ನೋಡಿ |